Anushka Sharma

ಲಾಕ್ ಡೌನ್ ಎಫೆಕ್ಟ್: ಕೊಹ್ಲಿಗೆ ಹೇರ್ ಕಟ್ಟಿಂಗ್ ಮಾಡಿದ ಪತ್ನಿ ಅನುಷ್ಕಾ, ವಿಡಿಯೋ ವೈರಲ್!
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂದ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಇದರ ಪರಿಣಾಮ ಮನೆಯಲ್ಲಿಯೇ ಇರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಹೇರ್ ಕಟ್ಟಿಂಗ್ ಮಾಡಿದ್ದಾರೆ.

ಜೂಲನ್ ಆಗಲಿರುವ ಅನುಷ್ಕಾ ಶರ್ಮಾ!
ಕೆಲ ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿರುವ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ, ಈಗ ಮತ್ತೊಮ್ಮೆ ಕಮ್ ಬ್ಯಾಕ್ ಆಗಲು ಸಜ್ಜಾಗಿದ್ದಾರಂತೆ

ವಿಂಡೀಸ್ ವಿರುದ್ಧದ ಆರ್ಭಟದ ಅರ್ಧಶತಕ, ಅನುಷ್ಕಾಗೆ ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಕೊಹ್ಲಿ
ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಅರ್ಧಶತಕ ಅನುಷ್ಕಾ ಶರ್ಮಾಗೆ ವಿವಾಹ ವಾರ್ಷಿಕೋತ್ಸವದ ಉಡುಗೊರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಅನುಷ್ಕಾ ಶರ್ಮಾ ಅವರನ್ನು ಅವಮಾನಿಸುವ ಉದ್ದೇಶವಿರಲಿಲ್ಲ, ಅನವಶ್ಯಕವಾಗಿ ವಿವಾದ ಸೃಷ್ಟಿ: ಫಾರೂಖ್ ಎಂಜಿನಿಯರ್
ಅನುಷ್ಕಾ ಶರ್ಮಾ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ ಎಂದು ಫಾರೂಖ್ ಎಂಜಿನಿಯರ್ ಹೇಳಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ವಿರುಷ್ಕಾ ಜೋಡಿ!
ದೇಶದೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಅದರಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಕೂಡಾ ಬೆಳಕಿನ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.

ಫಾರ್ಚುನ್ ಇಂಡಿಯಾ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದ ಅನುಷ್ಕಾ ಶರ್ಮಾ
ಫಾರ್ಚುನ್ ಇಂಡಿಯಾ ನಿಯತಕಾಲಿಕೆ 2019ನೇ ಸಾಲಿನ ಅತ್ಯಂತ ಪ್ರಭಾವಶಾಲಿ 50 ಮಹಿಳಾ ಉದ್ಯಮಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ...

ಕೊಹ್ಲಿ ಕೈಗೆ ಅನುಷ್ಕಾ ಕಿಸ್: ವಿಡಿಯೋ ವೈರಲ್, ನೆಟ್ಟಿಗರಿಂದ ಮೆಚ್ಚುಗೆಯೋ ಮೆಚ್ಚುಗೆ!
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಬೀಚ್ ನಲ್ಲಿ ವಿರುಷ್ಕಾ ಜೋಡಿಯ ಹಾಟ್ ಫೋಟೋ-ನಿಜವಾದ ಪ್ರೀತಿಯ ವ್ಯಾಖ್ಯಾನ ಎಂದ ಅಭಿಮಾನಿಗಳು
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜತೆಯಾಗಿರುವ ಹಾಟ್ ಚಿತ್ರಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುತ್ತಲೇ ನೆಟ್ಟಿಗರು ಅವರ ಫುಲ್ ಖುಷಿಯಿಂದ ಪ್ರತಿಕ್ರಿಯೆ ನೀಡಿದ್ದು "ಇದು ನಿಜವಾರ ಪ್ರೀತಿಯ ವ್ಯಾಖ್ಯಾನ" ಎಂದು ಉಲ್ಲೇಖಿಸಿದ್ದಾರೆ.

ವಿಶ್ವದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡಿದ ಬಾಲಕ, ಈತ ಯಾರು? ಈ ವಿಡಿಯೋ ನೋಡಿ!
7 ವರ್ಷದ ಬಾಲಕನೊಬ್ಬ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡಿ ಅಚ್ಚರಿ ಮೂಡಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

