Anushka Shetty

ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಚಿತ್ರದ ಟ್ರೈಲರ್
ನಟಿ ಅನುಷ್ಕಾ ಶೆಟ್ಟಿ ಅಭಿನಯದ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಬಾಬು ನಿರ್ದೇಶಿಸಿದ್ದಾರೆ.

ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಚಿತ್ರದ ಟೀಸರ್
ನಟಿ ಅನುಷ್ಕಾ ಶೆಟ್ಟಿ ಮತ್ತು ನವೀನ್ ಪೋಲಿಶೆಟ್ಟಿ ಅಭಿನಯದ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಬಾಬು ನಿರ್ದೇಶಿಸಿದ್ದಾರೆ.

ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ!
ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಅನುಷ್ಕಾ ಶೆಟ್ಟಿ ಈ ಹಿಂದೆ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು.

Anushka48: ಚೆಫ್ ರೂಪದಲ್ಲಿ ಅನುಷ್ಕಾ ಶೆಟ್ಟಿ, ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿ!
ನಟಿ ಅನುಷ್ಕಾ ಶೆಟ್ಟಿ ಅವರ ಮುಂಬರುವ ಚಿತ್ರದ ತಾತ್ಕಾಲಿಕವಾಗಿ ಅನುಷ್ಕಾ48 ಎಂದು ಹೆಸರಿಟ್ಟಿರುವ ಸಿನಿಮಾದಲ್ಲಿನ ಪಾತ್ರದ ಪೋಸ್ಟರ್ ಅನ್ನು ನಟಿಯ ಹುಟ್ಟುಹಬ್ಬದ ಸಂದರ್ಭಕ್ಕಾಗಿ ಚಿತ್ರತಂಡ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದೆ.

ಜೀವ ಬೆದರಿಕೆ ಕೇಸ್: ಮಂಗಳೂರು ಪೊಲೀಸರ ಮುಂದೆ ಅನುಷ್ಕಾ ಶೆಟ್ಟಿ ಸಹೋದರನ ಹೇಳಿಕೆ
ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.

ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್
ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ನಟಿ ಅನುಷ್ಕಾ ಶೆಟ್ಟಿ ಮದುವೆ ನಡೆಯುವುದು ಅಂದೇ: ಜ್ಯೋತಿಷಿ ಹೇಳಿಕೆ ವೈರಲ್
ತೆಲುಗು ಚಿತ್ರರಂಗದ ಜನಪ್ರಿಯ ನಾಯಕಿ ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ವಿವಾಹದ ಬಗ್ಗೆ ಹರಡಿದಷ್ಟು ಸುದ್ದಿಗಳು ಇತರ ಯಾವುದೇ ನಾಯಕಿಯರ ಬಗ್ಗೆ ಬಂದಿರಲಿಲ್ಲವೇನೋ.

‘ನಿಶ್ಯಬ್ದಂ’ 14 ವರ್ಷಗಳ ನಂತರ ಅನುಷ್ಕಾ-ಮಾಧವನ್ ಜೋಡಿ ತೆರೆಯ ಮೇಲೆ
ಆರ್ ಮಾಧವನ್ ಮತ್ತು ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ಅವರನ್ನು ಬಹಳ ಸಮಯದ ನಂತರ ಒಟ್ಟಿಗೆ ನೋಡುವ ಅವಕಾಶ ಅಭಿಮಾನಿಗಳಿಗೆ ಒದಗಿ ಬಂದಿದೆ.

#ಪ್ರಿಯಾಂಕಾರೆಡ್ಡಿ 'ಹತ್ಯಾಚಾರ': ಆಕ್ರೋಶ ಹೊರ ಹಾಕಿದ ತಾರೆಯರು!
ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಪಶುವೈದ್ಯೆಯ ಹತ್ಯೆಯ ವಿರುದ್ಧ ಸಿನಿ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

