ರಾಜಕೀಯಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜೆಡಿಎಸ್ ಗೆ ಒಲಿದ ಕ್ಷೇತ್ರ; ಎನ್ ಡಿಎ ಅಭ್ಯರ್ಥಿ ರಂಗನಾಥ್ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್ ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.