ದೇಶಬೇಕಿದ್ದರೆ ಮೂರು ಮದುವೆಯಾಗಿ; ನಟ ಪವನ್ ಕಲ್ಯಾಣ್ಗೆ ನೋಟಿಸ್ ನೀಡಿದ ಆಂಧ್ರಪ್ರದೇಶದ ಮಹಿಳಾ ಆಯೋಗ
ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ತರುವಂತಹ ಮೂರು ವಿವಾಹಗಳ ಕುರಿತು ಹೇಳಿಕೆ ನೀಡಿರುವ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ಗೆ ಆಂಧ್ರಪ್ರದೇಶ ರಾಜ್ಯ ಮಹಿಳಾ ಆಯೋಗ (ಎಪಿಎಸ್ಸಿಡಬ್ಲ್ಯು) ಶನಿವಾರ ನೋಟಿಸ್ ನೀಡಿದೆ.