ರಾಜ್ಯರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ: ಸಿಎಂ ಯಡಿಯೂರಪ್ಪ
ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರು ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ.