ದೇಶ'ಸಂಬಂಧಗಳನ್ನು ಹಾಳು ಮಾಡಿದ್ದಾಳೆ': ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಘೋಷಣೆ!
ಪ್ರತೀಕ್ ಯಾದವ್ ಅವರು ಅಪರ್ಣಾ ಯಾದವ್ ಅವರನ್ನು 'ಕುಟುಂಬ ವಿಧ್ವಂಸಕ' ಎಂದು ಬಣ್ಣಿಸಿದ್ದಾರೆ. ಅವರು ಸ್ವಾರ್ಥಿಯಾಗಿದ್ದು, ಖ್ಯಾತಿ ಮತ್ತು ಪ್ರಭಾವವೇ ಮುಖ್ಯವಾಗಿದೆ ಎಂದು ಆರೋಪಿಸಿದ್ದಾರೆ.