Aparoopa

'ಅಪರೂಪ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಹಾಡಿರುವ 'ಯು ಆರ್ ಮೈ ಕರೀನಾ' ಮೋಡಿ ಮಾಡಿದೆ: ನಿರ್ದೇಶಕ ಮಹೇಶ್ ಬಾಬು
ಪ್ರೇಮಕಥೆಗಳತ್ತ ಒಲವು ಹೊಂದಿರುವ ಮತ್ತು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ನಿರ್ದೇಶಕ ಮಹೇಶ್ ಬಾಬು ಸಾರಥಿ ಅವರ ಇತ್ತೀಚಿನ ಚಿತ್ರ ‘ಅಪರೂಪ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ಜುಲೈ 14 ರಂದು ಕರ್ನಾಟಕದಾದ್ಯಂತ ತೆರೆಕಾಣಲಿದೆ.

'ಅಪರೂಪ'ದ ಹೊಸ ಜೋಡಿಗೆ ನಿರ್ದೇಶಕ ಮಹೇಶ್ ಬಾಬು ಆಕ್ಷನ್ ಕಟ್!
ನಿರ್ದೇಶಕ ಮಹೇಶ್ ಬಾಬು ಅವರ ಮುಂದಿನ ಸಿನಿಮಾ "ಅಪರೂಪ"ದಲ್ಲಿ ಸುಘೋಷ್ ಮತ್ತು ಹೃತಿಕಾ ಎಂಬ ಹೊಸ ಜೋಡಿಯನ್ನು ತೆರೆ ಮೇಲೆ ತರುತ್ತಿದ್ದಾರೆ.

ಮಹೇಶ್ ಬಾಬು ನಿರ್ದೇಶನದ ಚಿತ್ರಕ್ಕೆ 'ಅಪರೂಪ' ಶೀರ್ಷಿಕೆ!
ನಿರ್ದೇಶಕ ಮಹೇಶ್ ಬಾಬು ಅವರು ಹೊಸಬರನ್ನು ಇಟ್ಟುಕೊಂಡು ಚಿತ್ರ ನಿರ್ದೇಶನ ಮಾಡುತ್ತಿದ್ದು ಇದಕ್ಕೆ ಅಪರೂಪ ಎಂದು ಶೀರ್ಷಿಕೆ ಇಡಲಾಗಿದೆ.

