ರಾಜ್ಯರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್ 20ರಿಂದ APAR, ಆಸ್ತಿ ವಿವರ ಆನ್ಲೈನ್ನಲ್ಲಿ ಸಲ್ಲಿಕೆ ಕಡ್ಡಾಯ..!
ಇದೂವರೆಗೆ ಈ ಪ್ರಕ್ರಿಯೆಯನ್ನು ಕೈಬರಹದ (ಮ್ಯಾನುಯಲ್) ಮೂಲಕ ನಡೆಸಲಾಗುತ್ತಿತ್ತು. ಅದು ಸಮಯ ತೆಗೆದುಕೊಳ್ಳುವ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿತ್ತು. ಈಗ ಡಿಜಿಟಲ್ ವ್ಯವಸ್ಥೆ ಜಾರಿಯಾಗಿರುವುದರಿಂದ ಕಡಿಮೆ ಸಮಯದಲ್ಲಿ ವಿವರಗಳನ್ನು ಸಲ್ಲಿಸಲು ಸಾಧ್ಯವಾಗಲಿದೆ.