Apartment

ಬೆಂಗಳೂರು: ಅಪಾರ್ಟ್ಮೆಂಟ್ ಗೆ ಏಕಾಏಕಿ ನುಗ್ಗಿದ ಕಾರು; ಕೂದಲೆಳೆ ಅಂತರದಲ್ಲಿ ಸೆಕ್ಯುರಿಟಿ ಪಾರು; Viral Video
ವೇಗವಾಗಿ ಬಂದ ಕಾರು ಅಪಾರ್ಟ್ಮೆಂಟ್ನ ಗೇಟ್ಗೆ ರಭಸದಿಂದ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದ ಭದ್ರತಾ ಸಿಬ್ಬಂದಿ ಕಾರಿನ ಡಿಕ್ಕಿಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ.

ಬೆಂಗಳೂರು: ಅಪಾರ್ಟ್ಮೆಂಟ್ನಲ್ಲೇ ಹೆಬ್ಬಾವು ಸಾಕಿದ್ದ ಆಸಾಮಿ; ಅರಣ್ಯ ಇಲಾಖೆ ದಾಳಿ!
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ಅಕ್ರಮವಾಗಿ ಹೆಬ್ಬಾವು ಸಾಕುತ್ತಿದ್ದ ವ್ಯಕ್ತಿಯ ಮನೆಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಾಯಿ ಮೂತ್ರ ಮಾಡಿದ ವಿಚಾರಕ್ಕೆ ಅಪಾರ್ಟ್ ಮೆಂಟ್ ನಲ್ಲಿ ಜಗಳ, ಮಾರಾಮಾರಿ; ಪೊಲೀಸರಿಗೆ ದೂರು; Video
ವರ್ತೂರಿನಲ್ಲಿರುವ Brigade Utopia ಅಪಾರ್ಟ್ ಮೆಂಟಿನಲ್ಲಿ ತರುಣ್ ಅರೋರ ತಮ್ಮ ನಾಯಿಯನ್ನು ಹಿರಿಯ ನಾಗರಿಕರಿಗೆ ಮೀಸಲಾದ ಪಾದಚಾರಿಗಳ ದಾರಿಯ ಬಳಿ ನಡೆಸಿಕೊಂಡು ಹೋಗಿದ್ದರು.

ಬೆಂಗಳೂರಿನ ಫ್ಲಾಟ್ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು
ಪೊಲೀಸರ ಪ್ರಕಾರ, ಸಂತ್ರಸ್ತ ತನ್ನ ಇಬ್ಬರು ಗೆಳತಿಯರೊಂದಿಗೆ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು.

'I am going to blast India from Pakistan': ಅಪಾರ್ಟ್ಮೆಂಟ್ ಗೋಡೆ ಮೇಲೆ ದೇಶ ವಿರೋಧಿ ಬರಹ ಪತ್ತೆ
ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಲಾಗಿದೆ.

Pune: ಕೊರಿಯರ್ ಡೆಲಿವರಿ ಏಜೆಂಟ್ ನೆಪದಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿ, ಯುವತಿ ಮೇಲೆ ಅತ್ಯಾಚಾರ!
ಮಹಾರಾಷ್ಟ್ರದ ಪುಣೆ ನಗರದ ಕೊಂಧ್ವಾ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಬುಧವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರು: ಅಪಾರ್ಟ್ಮೆಂಟ್ ಶೌಚಗುಂಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ!
ಬೇಗೂರಿನ ಕೈಗಾರಿಕಾ ಪ್ರದೇಶದ ಅಪಾರ್ಟ್ಮೆಂಟ್ವೊಂದರಲ್ಲಿ ಜೂನ್ 16ರಂದು ಗುತ್ತಿಗೆ ಕಾರ್ಮಿಕರು ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಕಂಡುಬಂದಿತ್ತು.

ಮುಂಬೈ: ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ' ಮಹಿಳೆ ಸಾವು, 6 ಮಂದಿ ಉಸಿರುಗಟ್ಟಿ ಆಸ್ಪತ್ರೆಗೆ ದಾಖಲು
ಲೋಖಂಡ್ವಾಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿರುವ ಎಂಟು ಅಂತಸ್ತಿನ ಬ್ರೋಕ್ ಲ್ಯಾಂಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್ನಲ್ಲಿ ನಸುಕಿನ ಜಾವ 2.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

Pune; ಅಪಾರ್ಟ್ಮೆಂಟ್ ಮಹಡಿಯಿಂದ ದುರ್ವಾಸನೆ; ಬಾಗಿಲು ತೆರೆಸಿ ನೋಡಿದರೆ 300 ಬೆಕ್ಕು ಪತ್ತೆ!
ನೆರೆಹೊರೆಯವರು ನಗರಸಭೆಗೆ ಕರೆ ಮಾಡಿ ದೂರು ನೀಡಿದ್ದಾರೆ ಮತ್ತು ನಾವು ಅಪಾರ್ಟ್ಮೆಂಟ್ಗೆ ಭೇಟಿ ನೀಡಿ ಫ್ಲಾಟ್ಗಳನ್ನು ಸರ್ವೆ ಮಾಡಿದ್ದೇವೆ.

