ಸಿನಿಮಾ ಸುದ್ದಿ'ಅಪಾಯವಿದೆ ಎಚ್ಚರಿಕೆ' ಟೀಸರ್ ಅನಾವರಣ: ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್
ಅಣ್ಣಯ್ಯ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ಅಮೃತಧಾರೆ ಖ್ಯಾತಿಯ ರಾಧಾ ಭಗವತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.