Apeksha Purohith

ಹೆಣ್ಣು ಮಗುವಿಗೆ ಜನ್ಮ ನೀಡಿದ ನಿರ್ದೇಶಕ ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್
ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ಬಾಳಲ್ಲಿ ಎರಡನೇ ಮಗುವಿನ ಆಗಮನವಾಗಿದೆ. ಅಪೇಕ್ಷಾ ಪುರೋಹಿತ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

'ನನ್ನ ಬರ್ತ್ ಡೇಗೆ ಅದ್ಭುತ ಗಿಫ್ಟ್, ನಾನು ಅಪ್ಪನಾದೆ', ನಿರ್ದೇಶಕ ಪವನ್ ಒಡೆಯರ್ ಹುಟ್ಟುಹಬ್ಬದಂದು ಡಬಲ್ ಸಂಭ್ರಮ!
ಸ್ಯಾಂಡಲ್ವುಡ್ನ ಮತ್ತೊಬ್ಬ ತಾರಾ ದಂಪತಿ ಸಂತಸದ ಸುದ್ದಿ ಹಂಚಿಕೊಂಡಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ ಮೊದಲಾದ ಚಿತ್ರಗಳ ನಿರ್ದೇಶಕ ಪವನ್ ಒಡೆಯರ್ ಅವರ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

