Apex bank

Apex ಬ್ಯಾಂಕ್, KMF ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಪ್ತರಿಗೆ ಬ್ರೇಕ್? ಸಿದ್ದರಾಮಯ್ಯ ಬಣಕ್ಕೆ 'ಕೈ' ಹೈಕಮಾಂಡ್ ಮಣೆ?
ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ ಸಿದ್ದರಾಮಯ್ಯ ಬಣದ ನಾಯಕರಿಗೆ ಅವಕಾಶ ನೀಡಲು ಅವರು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಣ್ಣ ಮಾರ್ಗದರ್ಶನದಲ್ಲಿ ಅಪೆಕ್ಸ್ ಬ್ಯಾಂಕ್ ಚುನಾವಣೆ; ರಾತ್ರಿ 7-8 ಗಂಟೆ ನಂತರ ಕರಾವಳಿ ಭಾಗ ಸ್ಥಬ್ಧ ಏಕೆ?; ಡಿಕೆಶಿ
ಕೆ.ಎನ್.ರಾಜಣ್ಣ ಅವರಿಗೆ ಅನಾರೋಗ್ಯದ ಕಾರಣಕ್ಕೆ ಸಭೆಗೆ ಬರಲು ಆಗಲಿಲ್ಲ. ವಿಧಾನಸಭೆಯಲ್ಲಿ ಅವರು ಇದ್ದರು ಎಂದು ಕೇಳಲ್ಪಟ್ಟೆ. ನಮಗೆಲ್ಲಾ ವಯಸ್ಸಾಗಿದೆ, ನನಗೂ ಕತ್ತು ನೋವು ಬಂದಿದೆ. ಇದೆಲ್ಲಾ ಈ ವಯಸ್ಸಿನಲ್ಲಿ ಸರ್ವೇ ಸಾಮಾನ್ಯ."

ಅಪೆಕ್ಸ್ ಬ್ಯಾಂಕ್ ನಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದ 'ಕೈ' ಶಾಸಕ: ಲೋಪ ಒಪ್ಪಿಕೊಂಡ ಸರ್ಕಾರ
ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು.

1,400 ಕೋಟಿ ರೂ ಠೇವಣಿ ಎಂಎಂಎಲ್ ಮೇಲೆ ಪರಿಣಾಮ ಬೀರುವುದಿಲ್ಲ: ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ
ಈ ವರ್ಷ ರಾಜ್ಯದ ರೈತರ ಸಹಕಾರಿ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲು ಅಪೆಕ್ಸ್ ಬ್ಯಾಂಕಿನಲ್ಲಿ ...

ಹೆಚ್ಚು ಕೃಷಿ ಸಾಲ ನೀಡಲು ಅಪೆಕ್ಸ್ ಠೇವಣಿಯ ಮೊತ್ತ ಹೆಚ್ಚಳ: ಸಿದ್ದರಾಮಯ್ಯ
"ರೈತರಿಗೆ ಹೆಚ್ಚು ಸಾಲ ಸಿಗುವಂತೆ ಮಾಡಲು ಅಪೆಕ್ಸ್ ಬ್ಯಾಂಕ್‍ನಲ್ಲಿನ ಸರ್ಕಾರದ ಠೇವಣಿ ಮೊತ್ತವನ್ನು ಹೆಚ್ಚಿಸಲಾಗುವುದು,'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

