Apex Bank poll

ಅಪೆಕ್ಸ್ ಬ್ಯಾಂಕ್ ಪಟ್ಟಕ್ಕೆ ತೀವ್ರ ಲಾಬಿ: ಅಧ್ಯಕ್ಷ ಹುದ್ದೆಗೆ ಅಧಿಕಾರ ಹಂಚಿಕೆ ಸೂತ್ರ?; KN ರಾಜಣ್ಣ-ಎಂಎಲ್‌ಸಿ ರವಿ ನಡುವೆ 30-30 ಸಾಧ್ಯತೆ!
ಅಧ್ಯಕ್ಷ ಸ್ಥಾನವನ್ನು ತಲಾ ಎರಡೂವರೆ ವರ್ಷಗಳ ಅವಧಿಗೆ ಹಂಚಿಕೊಳ್ಳುವ ಕುರಿತು ನಿರ್ದೇಶಕರ ನಡುವೆ ಒಮ್ಮತ ಮೂಡಿಸುವಲ್ಲಿ, ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಯು ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಜಿದ್ದಿಗೆ ಬಿದ್ದ ಸಿದ್ದು-ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ!
ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ.

