ದೇಶHypersonic Missile ಪರೀಕ್ಷಾರ್ಥ ಪ್ರಯೋಗ ಯಶಸ್ವಿ; ಐತಿಹಾಸಿಕ ಕ್ಷಣ; Elite Group ಸೇರಿದ ಭಾರತ
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ.