ಪ್ರಧಾನ ಸುದ್ದಿಸೋನಿಯಾ ಪ್ರಧಾನಿಯಾಗಲು ಕಲಾಂ ವಿರೋಧಿಸಿಯೇ ಇಲ್ಲ
ಹತ್ತು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಧಾನಿಯಾಗಿ ನೇಮಿಸಲು ಆಗ ರಾಷ್ಟ್ರಪತಿಯಾಗಿದ್ದ ಡಾ. ಅಬ್ದುಲ್ ಕಲಾಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನುವ ಆರೋಪಗಳನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ತಳ್ಳಿಹಾಕಿದ್ದಾರೆ...