ಜನರ ಸಂಕಷ್ಟವನ್ನು ಅರಿತ ಸರ್ಕಾರ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಲಭ್ಯತೆ ಪರಿಶೀಲಿಸಲು, ಅಪಾಯಿಂಟ್ಮೆಂಟ್ ಪಡೆಯಲು ಮೊಬೈಲ್ ಅಪ್ಲಿಕೇಶನ್ ವೊಂದನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ.