Apollo Hospital

Apollo ಆಸ್ಪತ್ರೆ ಕ್ಯಾಂಟೀನ್ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: ಹಳಸಿದ ಬ್ರೆಡ್, ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆ...!
ನಗರದಾದ್ಯಂತ ಹೋಟೆಲ್‌ಗಳು ಹಾಗೂ ಸಾಂಸ್ಥಿಕ ಕ್ಯಾಂಟೀನ್‌ಗಳ ವಿರುದ್ಧ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ.

ಕುಂಭ ಮೇಳದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪತ್ತೆ.. ಕುಡಿಯಬೇಡಿ: ವೈದ್ಯರ ಎಚ್ಚರಿಕೆ
ಕುಂಭದಿಂದ ಹಿಂತಿರುಗುತ್ತಿರುವ ಸಾಕಷ್ಟು ಜನರಲ್ಲಿ ನಾವು ಹಲವು ವೈದ್ಯಕೀಯ ಸಮಸ್ಯೆಗಳಿರುವುದನ್ನು ಗಮನಿಸುತ್ತಿದ್ದೇವೆ. ತುಂಬಾ ಜನರು ಇರುವ ಸ್ಥಳದಲ್ಲಿನ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪತ್ತೆಯಾಗಿದೆ.

ನಟ Vishal ಆರೋಗ್ಯದಲ್ಲಿ ಏರುಪೇರು; ಅಪೋಲೊ ಆಸ್ಪತ್ರೆಗೆ ದಾಖಲು
ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು
ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಇಂದು ಬೆಳಿಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಟ ರಜನಿಕಾಂತ್ ಆರೋಗ್ಯ ಸ್ಥಿರ, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್: ಅಪೋಲೋ ಆಸ್ಪತ್ರೆ
ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ, ಅವರನ್ನು ಸೆಪ್ಟೆಂಬರ್ 30 ರಂದು ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು!
ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿ ಅವರನ್ನು ಈ ಆಸ್ಪತ್ರೆಗೆ ಕರೆತಂದು ಒಂದೆರಡು ದಿನಗಳ ಕಾಲ ನಿಗಾದಲ್ಲಿರಿಸಿ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು.

ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ, ವೈದ್ಯರ ನಿಗಾ
ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಪ್ರಸ್ತುತ ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ನೇತೃತ್ವದ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಂಚಾರಿ ವಿಜಯ್ ನಮ್ಮನ್ನಗಲಿದ್ದಾರೆ: ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್
ಮೆದುಳು ನಿಷ್ಕ್ರಿಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಟ ಸಂಚಾರಿ ವಿಜಯ್ ಅವರು ಮಂಗಳವಾರ ನಿಧನ ಹೊಂದಿದ್ದಾರೆಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಸಿಎಂ ಸಂತಾಪ: ಆದರೆ ಸಂಚಾರಿ ವಿಜಯ್‌ಗೆ ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದು ಇದರ ಬೆನ್ನಲ್ಲೇ ಅಪೋಲೋ ಆಸ್ಪತ್ರೆ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ನಾವು ಘೋಷಿಸಿಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ.

