ಸಿನಿಮಾ ಸುದ್ದಿBBK 13: ಮೊದಲ ಪಂಚಾಯ್ತಿಯಲ್ಲಿ ಸ್ಪರ್ಧಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಕಿಚ್ಚ! ಜಗ್ಗಿ ಕ್ಷಮೆ ಕೇಳಿದ ತಾಂಡವ್; ಗಗನ್ ಮುಖ ನೋಡಕ್ಕೆ ಆಗ್ತಿರಲಿಲ್ಲ!
ಜಗದೀಶ್ ಅವರೇ ನೀವು ಒಳಗಡೆ ಹೋಗಿರುವುದು ಸ್ಪರ್ಧಿಯಾಗಿ, ಮನೆಯ ಕೆಲಸದವರಾಗಿ ಅಲ್ಲ. ಹೋಗೇ - ಬಾರೆ ಅಂತ ಕರಿತಾರೆ ಜಗದೀಶ್ ಅವರನ್ನ ಅಂತ ತಾಂಡವ್ ಅವರು ಜಗದೀಶ್ ಅವರನ್ನು ಕರೆದಿರುವುದಕ್ಕೂ ಕಿಚ್ಚ ಸುದೀಪ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.