apologises

ನಟಿ ಸಂಯುಕ್ತಾ ಹೆಗಡೆ ಮತ್ತು ಗೆಳತಿಯರ ಬಳಿ ಕ್ಷಮೆ ಕೋರಿದ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ
ಸರ್ಜಾಪುರ ರಸ್ತೆಯ ಅಗರ ಕೆರೆಯ ಉದ್ಯಾನದಲ್ಲಿ ನಟಿ ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರ ಜೊತೆ ಮಾತಿನ ಚಕಮಕಿ ನಡೆಸಿದ್ದ ಸ್ಥಳೀಯ ನಿವಾಸಿ ಹಾಗೂ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಕ್ಷಮೆ ಯಾಚಿಸಿದ್ದಾರೆ.

ರಸ್ತೆ ಗುಂಡಿ ವಿವಾದ; ಹೈಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಬಿಬಿಎಂಪಿ
ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ನೀಡಿರುವ ಆದೇಶ ಪಾಲಿಸದ ಬಿಬಿಎಂಪಿ ಹೈಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ

ಇಂದಿರಾ-ಭೂಗತ ಪಾತಕಿ ಕರೀಮ್ ಲಾಲ್ ಆಗಾಗ್ಗೆ ಭೇಟಿ: ಹೇಳಿಕೆಗೆ ಕ್ಷಮೆಯಾಚಿಸಿದ ಸಂಜಯ್ ರಾವತ್
ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅಂದಿನ ಭೂಗತ ಪಾತಕಿ ಕರೀಮ್ ಲಾಲಾನನ್ನು ಭೇಟಿಯಾಗುತ್ತಿದ್ದರು ಎಂಬ ಸಂಚಲನದ ಹೇಳಿಕೆ ನೀಡಿದ್ದ ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಇದೀಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ

ಕುರುಬ ಸಮುದಾಯದ ವಿರುದ್ಧ ಹೇಳಿಕೆ: ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ: ಸಿಎಂ
ಸಚಿವ ಮಾಧುಸ್ವಾಮಿ ಪರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರುಬ ಸಮುದಾಯದ ಕ್ಷಮೆ ಯಾಚಿಸಿದ್ದಾರೆ.

ನೆರೆ ಪರಿಹಾರ ಬಿಡುಗಡೆಯಲ್ಲಿ ವಿಳಂಬ: ಕ್ಷಮೆಯಾಚಿಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು
ಪ್ರವಾಹ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಕ್ಷಮೆಯಾಚಿಸಿದ್ದಾರೆ.

ಹಲವು ಯುವತಿಯರೊಂದಿಗೆ ಸಂಬಂಧ: ಕ್ಷಮೆಯಾಚಿಸಿದ ಪಾಕ್ ಆಟಗಾರ
ಹಲವು ಯುವತಿಯೊಂದಿಗೆ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಲೆಜೆಂಡ್ ಇಂಜಾಮಾಮ್ ಉಲ್ ಹಕ್ ಸಂಬಂಧಿ, ವಿವಾದಾತ್ಮಕ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಕ್ಷಮೆಯಾಚಿಸಿದ್ದಾರೆ

ಒತ್ತಡಕ್ಕೆ ಮಣಿದ ಅಜಂಖಾನ್: ಸಂಸತ್ತಿನಲ್ಲಿ ಕ್ಷಮೆ ಯಾಚನೆ
ಲೋಕಸಭೆಯ ಮುಂಗಾರು ಅಧಿವೇಶನದ ಸಮಯದಲ್ಲಿ ಸಂಸದ, ಸಮಾಜವಾದಿ ಪಕ್ಷದ ಮುಖಂಡ ಅಜಂ ಆನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೊನೆಗೂ ..

ಸಿಖ್ ವಿರೋಧಿ ದಂಗೆ: ಆಗಿದ್ದಾಗೋಯ್ತು ಎಂದಿದ್ದ ಸ್ಯಾಮ್ ಪಿತ್ರೋಡಾ ಕ್ಷಮೆಯಾಚನೆ
1984ರ ಸಿಖ್ ವಿರೋಧಿ ದಂಗೆ ಕುರಿತು ಲಘುವಾಗಿ ಮಾತನಾಡಿದ್ದ ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ವಿವಾದಾತ್ಮಕ....

'ಚೌಕೀಧಾರ್ ಚೋರ್ ಹೇ' ಘೋಷಣೆಗೆ ತಳಕು: ಸುಪ್ರೀಂ ಕೋರ್ಟ್ ಕ್ಷಮೆ ಕೇಳಿದ ರಾಹುಲ್ ಗಾಂಧಿ
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ.

