ರಾಜಕೀಯವಾರ್ ರೂಂ ಭೇಟಿ ವೇಳೆ ನಾನು ಕ್ಷಮೆ ಕೇಳಿಲ್ಲ: ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ
ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್ ವಾರ್ಡ್ ರೂಮ್ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ.