apology

ಬರಾಕ್ ಒಬಾಮಾ ದಂಪತಿಗಳನ್ನು ಕೋತಿಗೆ ಹೋಲಿಸಿದ ಟ್ರಂಪ್: ಆಕ್ರೋಶ ಬೆನ್ನಲ್ಲೇ ಪೋಸ್ಟ್ ಡಿಲೀಟ್; ಕ್ಷಮೆಯಾಚನೆಗೆ ನಕಾರ
ಜನಾಂಗೀಯ ನಿಂದನೆ ಮಾಡುವ ಮೂಲಕ ಟ್ರಂಪ್ ಅವರು ಇದೀಗ ಮತ್ತೆ ಸುದ್ದಿಯಾಗುತ್ತಿದ್ದಾರೆ.

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್
ಆಪರೇಷನ್ ಸಿಂಧೂರ್‌ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ.

ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಪ್ರಧಾನಿ ಮೋದಿಯವರು 2047 ರ ವೇಳೆಗೆ ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ HDK: ಅಗೌರವ ಆಗಬಾರದೆಂಬ ದೃಷ್ಟಿಯಿಂದ ಹೇಳಿದ್ದೆ ಎಂದು ಸ್ಪಷ್ಟನೆ
ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಕ್ಷಮೆಯಾಚಿಸುವಂತೆ ಡಿಕೆಶಿಗೆ BJP ಆಗ್ರಹ
ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ ಮೂಲಕ ಸರ್ಕಾರ ಏನನ್ನು ತೋರಿಸಲು ಪ್ರಯತ್ನಿಸುತ್ತಿದೆ.

ವಿಕಲಚೇತನರ ಅಪಹಾಸ್ಯ: ಕ್ಷಮೆಯಾಚಿಸುವಂತೆ ಐವರು ಯೂಟ್ಯೂಬರ್‌ಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
'ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿನ ಯಾವುದೇ ವಿಚಾರವು ವ್ಯಕ್ತಿಯ ಘನತೆಗೆ ಧಕ್ಕೆ ತರಬಾರದು' ಎಂದು ನ್ಯಾಯಾಲಯ ಹೇಳಿತು.

ಕಮಲ್ ಹಾಸನ್ ಕ್ಷಮೆ ಕೋರದ ಹೊರತು 'Thug Life' ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ: KFCC ಸ್ಪಷ್ಟನೆ
ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ' ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ.

ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಬಿಹಾರ ಮಹಿಳೆ ಬಂಧನ: ಕ್ಷಮೆಯಾಚನೆ
ಬೆಳ್ಳಂದೂರು ನಿವಾಸಿ ಪಂಕಾಯಿಣಿ ಮಿಶ್ರಾ ಬಂಧಿತರಾಗಿದ್ದು, ಬೆಳ್ಳಂದೂರು ವೃತ್ತದಲ್ಲಿ ಆಟೋ ಚಾಲಕ ಲೋಕೇಶ್ ಎಂಬುವರಿಗೆ ಚಪ್ಪಲಿಯಲ್ಲಿ ಹೊಡೆದಿದ್ದರು.

ಕಲಬುರಗಿ ಡಿಸಿಗೆ ಲಿಖಿತ ಕ್ಷಮೆಯಾಚಿಸುತ್ತೇನೆ: BJP MLC ರವಿಕುಮಾರ್
ನ್ಯಾಯಾಂಗದ ಮೇಲೆ ನನಗೆ ಅತ್ಯುನ್ನತ ಗೌರವವಿದೆ ಮತ್ತು ತನಿಖಾ ಸಂಸ್ಥೆಗಳೊಂದಿಗೆ ಯಾವಾಗಲೂ ಸಹಕರಿಸುತ್ತೇನೆ.

