apology

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ಈ ಹಿಂದೆಯೂ ಬೆದರಿಕೆ ಬಂದಿತ್ತು, ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ; ನಟ ಕಮಲ್ ಹಾಸನ್
ದಕ್ಷಿಣ ಭಾರತದ ಜನಪ್ರಿಯ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಪೇಚಿಗೆ ಸಿಲುಕಿದ್ದಾರೆ.

ಬ್ರಾಹ್ಮಣರ ವಿರುದ್ಧ ಹೇಳಿಕೆ: Anurag Kashyap ಕುಟುಂಬಕ್ಕೆ ಅತ್ಯಾಚಾರದ ಬೆದರಿಕೆ ಬೆನ್ನಲ್ಲೇ ನಿರ್ಮಾಪಕನಿಂದ ಕ್ಷಮೆ ಯಾಚನೆ
ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರಿಗೆ ನೀಡಿದ ಉತ್ತರದಲ್ಲಿ ಕಶ್ಯಪ್ ಬ್ರಾಹ್ಮಣ ಸಮುದಾಯದ ಬಗ್ಗೆ ಈ ಅಸಂಬದ್ಧ ಹೇಳಿಕೆ ನೀಡಿದ್ದರು.

IPL 2025: ಕರುಣ್ ನಾಯರ್ ಕ್ಷಮೆಯನ್ನು ನಿರಾಕರಿಸಿದ ಜಸ್ಪ್ರೀತ್ ಬುಮ್ರಾ; ರೋಹಿತ್ ಶರ್ಮಾ ಪ್ರತಿಕ್ರಿಯೆ
ಘಟನೆಗೆ ಡಿಸಿ ಬ್ಯಾಟರ್ ಕ್ಷಮೆಯಾಚಿಸಿದರೂ, ಬುಮ್ರಾ ಅವರು ಒಪ್ಪುವುದಿಲ್ಲ. ನಂತರ ಕರುಣ್ ಎಂಐ ನಾಯಕ ಹಾರ್ದಿಕ್ ಪಾಂಡ್ಯ ಅವರ ಬಳಿಗೆ ಹೋಗಿ ಏನಾಯಿತು ಎಂಬುದನ್ನು ವಿವರಿಸುತ್ತಾರೆ.

ಲೂಸಿಫರ್ 2. ವಿವಾದ: ಸಿನಿಮಾಗಳು ದ್ವೇಷ ಹರಡಬಾರದು; ಮೋಹನ್ ಲಾಲ್ ಬಹಿರಂಗ ಕ್ಷಮೆ; 17 ದೃಶ್ಯಗಳಿಗೆ ಕತ್ತರಿ ಪ್ರಯೋಗ!
ಗುಜರಾತ್ ಗಲಭೆಯ ಕೆಲವು ಉಲ್ಲೇಖಗಳ ಬಗ್ಗೆ ಕೋಲಾಹಲಕ್ಕೆ ಕಾರಣವಾದ ಚಿತ್ರದಲ್ಲಿನ ಕೆಲವು ಉಲ್ಲೇಖಗಳನ್ನು ತೆಗೆದುಹಾಕಲು ಚಿತ್ರದ ನಿರ್ಮಾಣ ತಂಡ ನಿರ್ಧರಿಸಿದೆ ಎಂದು ನಟ ಹೇಳಿದ್ದಾರೆ.

Chhava Movie ವೀಕ್ಷಣೆ ವೇಳೆ ಕ್ಷುಲ್ಲಕ ಜೋಕ್: ಥಿಯೇಟರ್ ನಲ್ಲೇ ಕಿಡಿಗೇಡಿಗಳ ಹಿಡಿದು ಕ್ಷಮೆ ಕೇಳಿಸಿದ ಪ್ರೇಕ್ಷಕರು! Video Viral
ಬಾಲಾಜಿ ಮೂವಿಪ್ಲೆಕ್ಸ್ ಥಿಯೇಟರ್‌ನಲ್ಲಿ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಛಾವಾ ಚಲನಚಿತ್ರ ಪ್ರದರ್ಶನದ ವೇಳೆ ಐದು ಮಂದಿ ಶಿವಾಜಿ ಕುರಿತು ಕ್ಷುಲ್ಲಕ ಜೋಕ್ ಮಾಡಿ ನಗಾಡಿದ್ದಾರೆ.

ICC Champions Trophy 2025: Rohit Sharma ಎಡವಟ್ಟಿನಿಂದ Axar Patel ದಾಖಲೆಗಳ ಕನಸು ನುಚ್ಚುನೂರು! ಇಲ್ಲಿದೆ ಲಿಸ್ಟ್..
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡವು ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನಕ್ಕೆ ಆರಂಭದಲ್ಲೇ ತತ್ತರಿಸಿತು.

ICC Champions Trophy 2025: ಮೈದಾನದಲ್ಲೇ Axar Patel ಗೆ ಕೈ ಮುಗಿದು ಕ್ಷಮೆ ಕೇಳಿದ Rohit Sharma!
ಒಂದೇ ಒಂದು ಎಡವಟ್ಟಿನಿಂದಾಗಿ ಅಕ್ಸರ್ ಪಟೇಲ್ ರ ಹ್ಯಾಟ್ರಿಕ್ ಕನಸು ನುಚ್ಚು ನೂರಾಯಿತು. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅಕ್ಸರ್ ಪಟೇಲ್ ಬಳಿ ಬಹಿರಂಗವಾಗಿಯೇ ಕ್ಷಮೆ ಯಾಚಿಸಿದ್ದಾರೆ.

ತಿರುಪತಿ ಕಾಲ್ತುಳಿತ ಘಟನೆ: ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ TTD ಮುಖ್ಯಸ್ಥ ತಿರುಗೇಟು!
ಕ್ಷಮೆ ಕೋರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ. ಯಾರೋ ಏನೋ ಹೇಳ್ತಾರೆ ಅಂತಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಿಗರ ಕ್ಷಮೆ ಕೋರಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಉದ್ಘಾಟನಾ ಸಮಾರಂಭಕ್ಕೆ ಬರಲು ಆಗದ್ದರಿಂದ ಕುಮಾರಸ್ವಾಮಿ ಅವರು ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದರು.

