apology

ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ: ಕ್ಷಮೆಯಾಚಿಸಲು ನ್ಯಾಯಾಲಯಕ್ಕೆ ಬಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಬೆದರಿಕೆಯೊಡ್ಡಿದ್ದ ಮಹಿಳಾ ನ್ಯಾಯಾಧೀಶರಾದ ಝೀಬಾ ಚೌಧರಿ ಅವರಿಗೆ ಖುದ್ದಾಗಿ ಕ್ಷಮೆಯಾಚಿಸಲು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಸದನದಲ್ಲಿ ಇಂದು ಬೇಷರತ್ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನೆಂದರು?: ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನು?
ಆಡಬಾರದ ಮಾತುಗಳನ್ನು ಸದನದಲ್ಲಿ ಆಡಿ ಅದು ದೇಶ ಮಟ್ಟದಲ್ಲಿ ತೀವ್ರ ವಿವಾದವೆದ್ದ ಬಳಿಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ ಆರ್ ರಮೇಶ್ ಕುಮಾರ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ಕಲಾಪ ಆರಂಭದಲ್ಲಿಯೇ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯಹಾಡುವ ಪ್ರಯತ್ನ ಮಾಡಿದರು.

ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೇಳಬೇಕು: ಅಖಾಡ ಪರಿಷತ್ ಬಿಗಿ ಪಟ್ಟು
ಹಿಂದುತ್ವವನ್ನು ಐಎಸ್ಐಎಸ್ ಹಾಗೂ ಬೊಕೊ ಹರಾಮ್ ನಂತಹ ಇಸ್ಲಾಮಿಕ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೋರಬೇಕು ಎಂದು ಅಖಾಡ ಪರಿಷತ್ ಬಿಗಿ ಪಟ್ಟು ಹಿಡಿದಿದೆ.

ರಾಹುಲ್ ಒಬ್ಬ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್ ಹೇಳಿಕೆ: ಕ್ಷಮೆಯಾಚಿಸುವಂತೆ ಬಿಜೆಪಿಗೆ ಕಾಂಗ್ರೆಸ್ ಆಗ್ರಹ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಡ್ರಗ್ ಅಡಿಕ್ಟ್ ಹಾಗೂ ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಬುಧವಾರ ಆಗ್ರಹಿಸಿದೆ.

ಡಿಕೆ ಶಿವಕುಮಾರ್ ನನಗೆ ಗಾಡ್ ಫಾದರ್, ಅವರಿಗೆ ಕೈ ಮುಗಿದು ಕ್ಷಮೆ ಕೋರುತ್ತೇನೆ: ಸಲೀಂ
ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಾರ ಕೈಮುಗಿದು ಕ್ಷಮೆ ಕೋರಿದ್ದಾರೆ.

ನನ್ನ ಭಾಷೆಯನ್ನು ಸುಧಾರಿಸಿಕೊಳ್ಳುತ್ತೇನೆ: 'ಚಪ್ಪಲಿ' ಹೇಳಿಕೆ ನಂತರ ಉಮಾ ಭಾರತಿ ವಿಷಾದ
ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ ಅವರು ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ.

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮ ಪರಿಷ್ಕರಿಸುವ ಕುರಿತು ಹೇಳಿಕೆ: ಡಿಸಿಪಿ ನಡೆ ಬಗ್ಗೆ ಆಯುಕ್ತ ಪಂತ್ ಕ್ಷಮೆ
ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನ್ಯಾಯಾಲಯದ ಬಳಿ ಶುಕ್ರವಾರ ಕ್ಷಮೆ ಕೋರಿದ್ದಾರೆ

ಮಲಯಾಳಂ ಮಾತಾಡಬೇಡಿ ಆದೇಶ: ವಿವಾದ ಭುಗಿಲೆದ್ದ ಬಳಿಕ ಆದೇಶ ವಾಪಸ್ ಪಡೆದ ದೆಹಲಿ ಆಸ್ಪತ್ರೆ!
ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನ ಎಲ್ಲಾ ಶುಶ್ರೂಷಾ ಸಿಬ್ಬಂದಿಗೆ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸಬೇಕು, ಮಲಯಾಳಂನಲ್ಲಿ ಮಾತನಾಡಬಾರದು ಎಂದು ನೀಡಲಾಗಿದ್ದ ಆದೇಶವನ್ನು ಬುಧವಾರ ಹಿಂಪಡೆದುಕೊಂಡಿದೆ.

ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ
ಆಮ್ಲಜನಕ ಪೂರೈಕೆ ವಿಚಾರವಾಗಿ, ಮೈಸೂರಿನ ಮೇಲೆ ಕಳಂಕ ಹೊರಿಸಲು ಮುಂದಾದ ಎಲ್ಲರೂ ಮೈಸೂರಿಗರ ಕ್ಷಮೆ ಕೇಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಗ್ರಹಿಸಿದ್ದಾರೆ.

