ಕ್ರಿಕೆಟ್ಮುರಳಿ ವಿಜಯ್ ವಿರುದ್ಧ ಅಶ್ಲೀಲ ಶಬ್ಧ ಬಳಕೆ: ಕ್ಷಮೆಯಾಚಿಸಿದ ಸ್ಟೀವನ್ ಸ್ಮಿತ್
ಭಾರತದ ಆರಂಭಿಕ ಆಟಗಾರ ಮುರಳಿ ವಿಜಯ್ ಅವರನ್ನು ಅಶ್ಲೀಲ ಶಬ್ದದಲ್ಲಿ ನಿಂದಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವನ್ ಸ್ಮಿತ್ ಅವರು ತಮ್ಮ ಹೇಳಿಕೆ ಕುರಿತಂತೆ ಮಂಗಳವಾರ ಕ್ಷಮೆಯಾಚಿಸಿದ್ದಾರೆ...