ರಾಜ್ಯಆನ್ ಲೈನ್, ಆಪ್ ಆಧಾರಿತ ಸಂಸ್ಥೆಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಕ್ರಮ: ಸುರೇಶ್ ಕುಮಾರ್
ಆನ್ ಲೈನ್ ಅಥವಾ ಮೊಬೈಲ್ ಆಪ್ ಆಧಾರಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಕುರಿತು ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.