ರಾಜ್ಯಕೆಎಸ್ ಆರ್ ಟಿಸಿಯಿಂದ ಸದ್ಯದಲ್ಲಿಯೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ!
ರಾಜ್ಯಾದ್ಯಂತ ಸ್ಟಾರ್ಟ್ ಆಫ್ ಆಧಾರಿತ ಟ್ಯಾಕ್ಸಿ ಮತ್ತು ಕೊರಿಯರ್ ಸೇವೆಯನ್ನು ಆರಂಭಿಸಲು ಕೆಎಸ್ ಆರ್ ಟಿಸಿ ಚಿಂತನೆ ನಡೆಸಿದೆ. ಇದಕ್ಕೆ ಇಸ್ರೋ ತಂತ್ರಜ್ಞಾನ ನೆರವು ನೀಡುವ ಸಾಧ್ಯತೆಯಿದೆ. ಆದಾಗ್ಯೂ, ಚರ್ಚೆಗಳು ಇನ್ನೂ ಪ್ರಾಥಮಿಕ ಹಂತದಲ್ಲಿವೆ.