app

ಬೆಂಗಳೂರಿಗರ ಟ್ರಾಫಿಕ್ ಕಷ್ಟಕ್ಕೆ ಡಿಜಿಟಲ್ ಪರಿಹಾರ: ಇನ್ಮುಂದೆ ಒಂದೇ ಕ್ಲಿಕ್ನಲ್ಲಿ ಸಿಗಲಿದೆ ಕ್ಯಾಬ್-ಬಿಎಂಟಿಸಿ ಬಸ್ ಮಾಹಿತಿ..!
ಸಾರಿಗೆ ಇಲಾಖೆ, ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಬಿಎಂಟಿಸಿಯ ನೇರ ಬಸ್ ಸಂಚಾರ ಮಾಹಿತಿ ವ್ಯವಸ್ಥೆಯನ್ನು ಖಾಸಗಿ ಆ್ಯಪ್ ಆಧಾರಿತ ಟ್ಯಾಕ್ಸಿಗಳಿಗೂ ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ..! ಹೇಗಂತೀರಾ ಇಲ್ಲಿದೆ ಮಾಹಿತಿ...
ಜನರ ಸಂಕಷ್ಟವನ್ನು ಅರಿತ ಸರ್ಕಾರ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಲಭ್ಯತೆ ಪರಿಶೀಲಿಸಲು, ಅಪಾಯಿಂಟ್ಮೆಂಟ್ ಪಡೆಯಲು ಮೊಬೈಲ್ ಅಪ್ಲಿಕೇಶನ್ ವೊಂದನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ.

ಬೆಂಗಳೂರು: ರಸ್ತೆ ಗುಂಡಿ ಗುರುತಿಸಲು 'ಗುಂಡಿ ಗಮನ' ಆ್ಯಪ್ ಬಿಡುಗಡೆ!
ಆ್ಯಪ್'ನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬಳಸಬಹುದಾಗಿದ್ದು. ನಿಮಗೆ ಅನುಕೂಲವಾಗುವ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನಂತರ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ, ಒಟಿಪಿ ಮೇಲೆ ಕ್ಲಿಕ್ ಮಾಡಿದರೆ ಎಸ್ಎಂಎಸ್ ಮೂಲಕ ಒನ್ ಟೈಮ್ ಪಾಸ್ವರ್ಡ್ ಬರಲಿದೆ. ಆ ಸಂಖ್ಯೆಯನ್ನು ಹಾಕಿದ ಕೂಡಲೆ 'ರಸ್ತೆ ದುರಸ್ತಿ' ಎಂದು ತೋರಿಸುತ್ತದೆ.

ಹೊಸ ಕ್ರಿಮಿನಲ್ ಕಾನೂನಿನಡಿ ಮೊದಲ FIR ದಾಖಲು; ಕಾನೂನುಗಳ ಜಾರಿಗೆ ಆ್ಯಪ್ ರಚನೆ: ಡಾ ಜಿ ಪರಮೇಶ್ವರ್
ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಅದು ಅನ್ವಯ ಆಗಲಿದೆ.

ಪಾಕೆಟ್ನಿಂದ ಇ-ಕ್ಯಾಲೆಂಡರ್ವರೆಗೆ: ಶತಮಾನದಷ್ಟು ಹಳೆಯ ಮುದ್ರಣಾಲಯ 'ದ ಬೆಂಗಳೂರು ಪ್ರೆಸ್' ಹೊಸ ಹೆಜ್ಜೆ
ಸರ್ ವಿಶ್ವೇಶ್ವರಯ್ಯ ಅವರು ಹಿಂದಿನ ಮೈಸೂರು ಪ್ರಾಂತ್ಯದಲ್ಲಿ 1916 ರಲ್ಲಿ ಸ್ಥಾಪಿಸಿದ ಬೆಂಗಳೂರು ಪ್ರೆಸ್ನಲ್ಲಿ ಕನ್ನಡದಲ್ಲಿ ಅಂತಹ ಕ್ಯಾಲೆಂಡರ್ಗಳನ್ನು ಮುದ್ರಿಸಲು ಪ್ರಾರಂಭಿಸಿದರು ಇದು ಕೇವಲ ಹಳೆಯ ಮುದ್ರಣಾಲಯಗಳಲ್ಲಿ ಒಂದಲ್ಲ, 100 ವರ್ಷಗಳನ್ನು ಪೂರೈಸಿದ ಭಾರತದ ಅತ್ಯಂತ ಹಳೆಯ ಕಂಪನಿಗಳಲ್ಲಿ ಒಂದಾಗಿದೆ.

ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ
ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

ಆಟೋ ಯೂನಿಯನ್ ನಿಂದ ನಾವು ಬೆಂಬಲಿತವಾಗಿಲ್ಲ: ನಮ್ಮ ಯಾತ್ರಿ
ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ (ARDU) ಬೆಂಬಲದೊಂದಿಗೆ ಕಡಿಮೆ ಅವಧಿಯಲ್ಲಿ ಪ್ರಯಾಣಿಕರು ಮತ್ತು ಆಟೋ ಚಾಲಕರಲ್ಲಿ ಜನಪ್ರಿಯತೆ ಗಳಿಸಿದ ಆಟೋ ಬುಕ್ಕಿಂಗ್ ಅಪ್ಲಿಕೇಶನ್ ನಮ್ಮ ಯಾತ್ರಿ ಈಗ ಒಕ್ಕೂಟದಿಂದ ದೂರವಿರಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಕಳ್ಳಾಟಕ್ಕೆ ಬ್ರೇಕ್: ಮೊಬೈಲ್ ಆ್ಯಪ್ ಆಧಾರಿತ ಕಚೇರಿ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿದ ಬಿಬಿಎಂಪಿ!
ಸಮಯಕ್ಕೆ ಸರಿಯಾಗಿ ಬಿಬಿಎಂಪಿ ಕಚೇರಿಗಳಿಗೆ ಅಧಿಕಾರಿ ಸಿಬ್ಬಂದಿ ಬರಲ್ಲ. ಇದರ ಒಟ್ಟಾರೆ ಪರಿಣಾಮ ಪಾಲಿಕೆ ಆಡಳಿತದ ಮೇಲಾಗುತ್ತಿದೆ, ನಾಗರೀಕರಿಗೂ ಅಗತ್ಯ ಸೌಕರ್ಯ ಕಲ್ಪಿಸಲು ತೊಂದರೆಯಾಗುತ್ತಿದೆ. ಈ ಸಮಸ್ಯೆಗಳ ದೂರಾಗಿಸಲು ಪಾಲಿಕೆಯು ಮೊಬೈಲ್ ಆ್ಯಪ್ ಆಧಾರಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.

'ಕಾಲ್ ಬಿಫೋರ್ ಯು ಡಿಗ್': ಆ್ಯಪ್ ಬಗ್ಗೆ ಅಧಿಕಾರಿಗಳಿಗೇ ಮಾಹಿತಿ ಇಲ್ಲ...!
ಭೂಮಿಯನ್ನು ಅಗೆಯುವುದಕ್ಕೂ ಮುನ್ನ 'ಕಾಲ್ ಬಿಫೋರ್ ಯು ಡಿಗ್' ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಅನುಮತಿ ಪಡೆಯುವುದು ಅಗತ್ಯವಿದೆ. ಇದರ ಬಗ್ಗೆ ನಿಮಗೆಷ್ಟು ಗೊತ್ತು? ಸಾಮಾನ್ಯ ಜನರಿಗಿರಲಿ ಸರ್ಕಾರಿ ಸಂಸ್ಥೆಗಳಿಗೂ ಈ ಆ್ಯಪ್ ಬಗ್ಗೆ ಮಾಹಿತಿ ತಿಳಿದಿಲ್ಲದಂತಾಗಿದೆ.

