Appear

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!
ನವೆಂಬರ್ 13 ರಂದು ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

ಸನಾತನ ಧರ್ಮಕ್ಕೆ ಅವಮಾನ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರು; ಜಾಮೀನು ಮಂಜೂರು
ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು.

ಸೋನಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಮುಂಬಯಿ ಪೊಲೀಸರ ಮುಂದೆ ಅರ್ನಾಬ್ ಗೋಸಾಮಿ ಹಾಜರು
ಕಾಂಗ್ರೆಸ್ ನಿಯೋಜಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ ಸಂಬಂಧ ರಿಪಬ್ಲಿಕ್ ಟಿವಿ ಪತ್ರಕರ್ತ ಅರ್ನಾಬ್ ಗೋಸಾಮಿ ಮುಂಬಯಿ ಪೊಲೀಸರ ಮುಂದೆ ಹಾಜರಾಗಿದ್ದರು.

ಡಿ.ಕೆ.ಶಿವಕುಮಾರ್ ಕೇಸ್: ಇಡಿ ಅಧಿಕಾರಿಗಳ ಮುಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟರ್ ಸಿಇಒಗೆ ಫೆಬ್ರವರಿ 25ರವರೆಗೂ ಗಡವು
ಫೆಬ್ರವರಿ 25ರೊಳಗೆ ಸಂಸದೀಯ ಸಮಿತಿ ಮುಂದೆ ಹಾಜರಾಗುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮುಖ್ಯಸ್ಥ ಹಾಗೂ ಇತರ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಸಮನ್ಸ್ ಜಾರಿ ಮಾಡಿದೆ

ಹಣ ಅವ್ಯವಹಾರ ಪ್ರಕರಣ: ಜಾರಿ ನಿರ್ದೇಶನಾಲಯದ ಮುಂದೆ ಮಿಸಾ ಭಾರತಿ ಹಾಜರ್
ಸಾವಿರ ಕೋಟಿ ರು ಅಕ್ರಮ ಹಣ ಪ್ರಕರಣದಲ್ಲಿ ಆರ್ ಜೆಡಿ ಸಂಸದೆ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಜಾರಿ...

ಮುಖ್ಯ ನ್ಯಾಯಾಧೀಶರು ಮತ್ತು ಆರು ಜಡ್ಜ್ ಗಳು ನನ್ನ ಮನೆಯಲ್ಲಿ ಹಾಜರಾಗಬೇಕು: ಸಿ.ಎಸ್ ಕರ್ಣನ್
ತಮಗೆ ನ್ಯಾಯಾಂಗ ನಿಂದನೆ ನೋಟೀಸ್ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಆರು ಜಡ್ಜ್ ಗಳು ಏಪ್ರಿಲ್ 28 ಕ್ಕೆ ಮುಂಚೆ ತಮ್ಮ ...


