ದೇಶಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅರ್ನಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಆದೇಶ
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ಸೂಚಿಸಿದೆ.