ದೇಶ10,12ನೇ ತರಗತಿ ಪರೀಕ್ಷೆ, ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ: ಧರ್ಮೇಂದ್ರ ಪ್ರಧಾನ್
10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗೆ ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ಹಾಜರಾಗುವುದು ಕಡ್ಡಾಯವಲ್ಲ, ಒಂದೇ ಅವಕಾಶದ ಭಯದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಈ ಆಯ್ಕೆಯನ್ನು ಪರಿಚಯಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.