appears

ಮಹಾರಾಷ್ಟ್ರ: ಪ್ರತಿಭಟನೆ ನಡುವೆ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಇಡಿ ಮುಂದೆ ಹಾಜರು
ದೇಶ

ಮಹಾರಾಷ್ಟ್ರ: ಪ್ರತಿಭಟನೆ ನಡುವೆ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಇಡಿ ಮುಂದೆ ಹಾಜರು

ಈಗ ದಿವಾಳಿಯಾಗಿರುವ ಹಣಕಾಸು ಸೇವಾ ಸಂಸ್ಥೆ ಐಎಲ್ ಆ್ಯಂಡ್ ಎಫ್‌ಎಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಸೋಮವಾರ  ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲಿದ್ದಲು ಕಳ್ಳ ಸಾಗಣೆ ಕೇಸ್: ಇಡಿ ವಿಚಾರಣೆಗೆ ಅಭಿಷೇಕ್ ಬ್ಯಾನರ್ಜಿ ಹಾಜರು
ದೇಶ

ಕಲ್ಲಿದ್ದಲು ಕಳ್ಳ ಸಾಗಣೆ ಕೇಸ್: ಇಡಿ ವಿಚಾರಣೆಗೆ ಅಭಿಷೇಕ್ ಬ್ಯಾನರ್ಜಿ ಹಾಜರು

ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಊಹಾಪೋಹಾಗಳಿಗೆ ತೆರೆ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಿಮ್ ಜಾಂಗ್ ಉನ್ ಪ್ರತ್ಯಕ್ಷ!
ವಿದೇಶ

ಊಹಾಪೋಹಾಗಳಿಗೆ ತೆರೆ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಿಮ್ ಜಾಂಗ್ ಉನ್ ಪ್ರತ್ಯಕ್ಷ!

ಕಳೆದ 20 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಹಲವು ಊಹಾ ಪೋಹಗಳಿಗೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ತೆರೆ ಎಳೆದಿದ್ದಾರೆ.

ಕೋರ್ಟ್ ಗೆ ಮತ್ತೆ ಬಂದ ನಿತ್ಯಾನಂದ
ಜಿಲ್ಲಾ ಸುದ್ದಿ

ಕೋರ್ಟ್ ಗೆ ಮತ್ತೆ ಬಂದ ನಿತ್ಯಾನಂದ

ನಿತ್ಯಾನಂದ ವಿರುದ್ಧದ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆಯನ್ನು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏ.15ಕ್ಕೆ ಮುಂದೂಡಿದೆ...