ದೇಶಐಫೋನ್ ಹ್ಯಾಕಿಂಗ್ ಬಗ್ಗೆ ವಿಪಕ್ಷಗಳ ಸಂಸದರಿಗೆ ಆ್ಯಪಲ್ ಎಚ್ಚರಿಕೆ ಸಂದೇಶ: ತನಿಖೆಗೆ ಆದೇಶಿಸಿದ ಕೇಂದ್ರ
ಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ.