appointed

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ BiggBoss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!
ರಾಜಕೀಯ

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ BiggBoss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಜಾಹ್ನವಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.

ತಮಿಳುನಾಡಿನ ನೂತನ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಾಣಿಕ್ಕಂ ಟ್ಯಾಗೋರ್ ನೇಮಕ!
ದೇಶ

ತಮಿಳುನಾಡಿನ ನೂತನ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಾಣಿಕ್ಕಂ ಟ್ಯಾಗೋರ್ ನೇಮಕ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಮಾಣಿಕ್ಕಂ ಟ್ಯಾಗೋರ್ ಅವರನ್ನು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ

ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ನೇಮಕ! ಪ್ರತೀಕಾರದ ಶಪಥ
ವಿದೇಶ

ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ನೇಮಕ! ಪ್ರತೀಕಾರದ ಶಪಥ

ಇರಾನ್ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ ಎಂದು ರೆವೆಲ್ಯೂಷನರಿ ಗಾರ್ಡ್ಸ್ ಘೋಷಿಸಿದೆ.

CJI ಬಿಆರ್ ಗವಾಯಿ ಅಧಿಕಾರವಧಿಯಲ್ಲಿ ದಲಿತರಿಗೆ ಮಣೆ ಹಾಕಿದ್ರಾ? ನೇಮಕವಾದ SC, OBC ಜಡ್ಜ್ ಗಳ ಸಂಖ್ಯೆ ಎಷ್ಟು ಗೊತ್ತಾ?
ದೇಶ

CJI ಬಿಆರ್ ಗವಾಯಿ ಅಧಿಕಾರವಧಿಯಲ್ಲಿ ದಲಿತರಿಗೆ ಮಣೆ ಹಾಕಿದ್ರಾ? ನೇಮಕವಾದ SC, OBC ಜಡ್ಜ್ ಗಳ ಸಂಖ್ಯೆ ಎಷ್ಟು ಗೊತ್ತಾ?

ಭಾರತದ ಮೊದಲ ಬೌದ್ಧ ಮತ್ತು ಎರಡನೇ ದಲಿತ ಸಿಜೆಐ ಆಗಿರುವ ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್‌ನ ಮೂವರು ಸದಸ್ಯರ ಕೊಲಿಜಿಯಂ ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸರ್ಕಾರಕ್ಕೆ 129 ಹೆಸರುಗಳನ್ನು ಶಿಫಾರಸು ಮಾಡಿತು.

ರಾಜ್ಯದಿಂದ ಇದೇ ಮೊದಲು: ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ ಖಾದರ್ ನೇಮಕ!
ದೇಶ

ರಾಜ್ಯದಿಂದ ಇದೇ ಮೊದಲು: ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ ಖಾದರ್ ನೇಮಕ!

ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ನೇಮಕ!
ದೇಶ

ಮಹಾರಾಷ್ಟ್ರದ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ನೇಮಕ!

ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ನಾಮದೇವರಾವ್ ವಡೆತ್ತಿವಾರ್ ಅವರ ನೇಮಕಕ್ಕೂ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ.

ತಮಿಳುನಾಡು: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ, ಭಾನುವಾರ ಪದ ಗ್ರಹಣ ಸಮಾರಂಭ
ದೇಶ

ತಮಿಳುನಾಡು: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ, ಭಾನುವಾರ ಪದ ಗ್ರಹಣ ಸಮಾರಂಭ

ನಿಯೋಜಿತ ಉಪ ಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ ಅವರಿಗೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ, ಯೋಜನೆ ಮತ್ತು ಅಭಿವೃದ್ಧಿ ಖಾತೆ ನೀಡುವಂತೆ ತಮಿಳುನಾಡು ರಾಜ್ಯಪಾಲರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶಿಫಾರಸು ಮಾಡಿದ್ದಾರೆ.

ಬೆಂಗಳೂರು: ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ
ರಾಜ್ಯ

ಬೆಂಗಳೂರು: ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ

ಡೆಂಗ್ಯೂ ಸಂಬಂಧಿತ ಸಮಸ್ಯೆಗಳ ಬಗ್ಗೆ ಜನರು ಮಾಹಿತಿ ಪಡೆಯಲು ಅಥವಾ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ -- 1800-425-8330 ತೆರೆಯಲಾಗಿದೆ.

ಮೂರನೇ ಬಾರಿಗೆ ನೇಪಾಳದ ಪ್ರಧಾನಿಯಾಗಿ ಕೆಪಿ ಶರ್ಮಾ ಒಲಿ ನೇಮಕ
ವಿದೇಶ

ಮೂರನೇ ಬಾರಿಗೆ ನೇಪಾಳದ ಪ್ರಧಾನಿಯಾಗಿ ಕೆಪಿ ಶರ್ಮಾ ಒಲಿ ನೇಮಕ

ಶುಕ್ರವಾರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ವಿಶ್ವಾಸ ಮತವನ್ನು ಕಳೆದುಕೊಂಡ ನಂತರ 72 ವರ್ಷದ ಓಲಿ ಅವರು ಸಂವಿಧಾನದ 76 (2) ರ ಪ್ರಕಾರ ಹೊಸ ಸರ್ಕಾರ ರಚನೆ ಪ್ರಕ್ರಿಯೆಗೆ ಕಾರಣರಾದರು.