ದೇಶಕಾಂಗ್ರೆಸ್ಸಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ
ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ, ಹೆಸರಾಂತ ಪತ್ರಕರ್ತೆ ಅಪ್ಸರಾ ರೆಡ್ಡಿಯನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ವಿಭಾಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ.