appointed

13 ಸಾವಿರ ಹೊಸ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪಟ್ಟಿ ಪ್ರಕಟ: ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಅವಕಾಶ!
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದ್ದೆಗಳ (6ರಿಂದ 8ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯು ಶುಕ್ರವಾರ ಆಯ್ಕೆಪಟ್ಟಿ ಪ್ರಕಟಿಸಿದೆ.

ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಾಜಿ ಪ್ರಭಾಕರನ್ ನೇಮಕ
ದೆಹಲಿ ಫುಟ್ ಬಾಲ್ ಅಧ್ಯಕ್ಷ ಮತ್ತು ಧೀರ್ಘ ಕಾಲದಿಂದ ಆಡಳಿತಾಧಿಕಾರಿಯಾಗಿರುವ ಶಾಜಿ ಪ್ರಭಾಕರನ್ ಅವರನ್ನು ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರ ನೇಮಕಗೊಂಡಿದ್ದಾರೆ.

ಟಿ-20 ವಿಶ್ವಕಪ್: ಬಾಂಗ್ಲಾದೇಶದ ನೂತನ ತರಬೇತುದಾರನಾಗಿ ಭಾರತದ ಮಾಜಿ ಆಲ್ ರೌಂಡರ್ ಶ್ರೀಧರನ್ ಶ್ರೀರಾಮ್ ನೇಮಕ
ಮುಂಬರುವ ಏಷ್ಯಾಕಪ್ ಹಾಗೂ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ನೂತನ ತರಬೇತುದಾರನಾಗಿ ಭಾರತದ ಮಾಜಿ ಆಲ್ ರೌಂಡರ್ ಶ್ರೀಧರನ್ ಶ್ರೀರಾಮ್ ಅವರನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನೇಮಕ ಮಾಡಿದೆ.

ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ನೂತನ ಸಿಇಓ
ನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ.

ವಿಶ್ವಸಂಸ್ಥೆ ಮುಖ್ಯಸ್ಥರ ತಂತ್ರಜ್ಞಾನ ರಾಯಭಾರಿಯಾಗಿ ಭಾರತದ ಅಮನ್ ದೀಪ್ ಸಿಂಗ್ ಗಿಲ್ ನೇಮಕ
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಹಿರಿಯ ಭಾರತೀಯ ರಾಜತಾಂತ್ರಿಕ ಅಧಿಕಾರಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ.

2024 ಆಗಸ್ಟ್ ವರೆಗೂ ಎನ್ ಸಿಬಿ ಮುಖ್ಯಸ್ಥರಾಗಿ ಎಸ್ ಎನ್ ಪ್ರಧಾನ್ ನೇಮಕ
ಹಿರಿಯ ಐಪಿಎಸ್ ಅಧಿಕಾರಿ ಸತ್ಯ ನಾರಾಯಣ್ ಪ್ರಧಾನ್ ಅವರನ್ನು ಆಗಸ್ಟ್ 31, 2024 ಅಥವಾ ಮುಂದಿನ ಆದೇಶದವರೆಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ನೇಮಕ
ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ 2003ರ ಬ್ಯಾಚಿನ ರಾಜ್ಯದ ಐಐಎಸ್ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದಾರೆ.

ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಸತೀಶ್ ರೆಡ್ಡಿ ನೇಮಕ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಚುನಾವಣಾ ಆಯುಕ್ತರಾಗಿ ನಿವೃತ್ತ ಅಧಿಕಾರಿ ರಾಜೀವ್ ಕುಮಾರ್ ನೇಮಕ
ಅಶೋಕ್ ಲವಾಸಾ ರಾಜೀನಾಮೆಯಿಂದ ತೆರವಾಗಿದ್ದ ಚುನಾವಣಾ ಆಯುಕ್ತ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

