appointed

ಜಮ್ಮು ಕಾಶ್ಮೀರದ ನೂತನ ಲೆಪ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ
ಜಮ್ಮು ಕಾಶ್ಮೀರದ ನೂತನ ಲೆಪ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆದೇಶ ಜಾರಿಗೊಳಿಸಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾಗಿ ವೇದ ಬ್ರಹ್ಮ ಡಾ. ರಾಘವೇಂದ್ರ ಭಟ್ ನೇಮಕ
ವೇದ ಬ್ರಹ್ಮ ವಿದ್ವಾನ್ ಡಾ. ರಾಘವೇಂದ್ರ ಭಟ್ ಅವರನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನಿರ್ದೇಶಕರು ಮತ್ತು ವಿಶೇಷ ಆಹ್ವಾನಿತರನ್ನಾಗಿ ಸರ್ಕಾರ ನೇಮಿಸಿದೆ.

ಬಾಗಲಕೋಟೆ ಕಮಲ ಪಡೆಗೆ ಎಸ್.ಟಿ.ಪಾಟೀಲ ನೂತನ ಸಾರಥಿ
ರಾಜ್ಯ ಸಚಿವ ಸಂಪುಟದ ಹಗ್ಗ ಜಗ್ಗಾಟದ ಮಧ್ಯೆಯೇ ಕಗ್ಗಂಟಾಗಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ ಪಟ್ಟ ಕೊನೆಗೂ ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಎಸ್.ಟಿ. ಪಾಟೀಲ ನೇಮಕಗೊಂಡಿದ್ದಾರೆ.

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶೇನ್ ವ್ಯಾಟ್ಸನ್ ನೇಮಕ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಹೈಕೋರ್ಟ್ ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ
ಕರ್ನಾಟಕ ಹೈಕೋರ್ಟ್ ಗೆ ಐವರು ನೂತನ ಹಂಗಾಮಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ.

ಕೇರಳ, ತೆಲಂಗಾಣ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಬಿಜೆಪಿ ನೂತನ ಸಾರಥಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ
ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಯುಪಿಗೆ ಆನಂದಿ ಬೆನ್-ಎಂಪಿಗೆ ಲಾಲ್ ಜಿ ಟಂಡನ್
ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ...

ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ವಿಕಾಸ್ ಸ್ವರೂಪ್ ನೇಮಕ
ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ವಿಕಾಸ್ ಸ್ವರೂಪ್ ಅವರನ್ನು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ...

