ದೇಶRozgar Mela: 'ಅಮೃತ್ ರಕ್ಷಕ್ 'ಯುವಕ-ಯುವತಿಯರಿಗೆ 51 ಸಾವಿರ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ.