Appointment orders

"ಅಭಯ ಹಸ್ತ" ಕಾರ್ಯಕ್ರಮ: 1,000 ಮಂದಿಗೆ ನೇಮಕಾತಿ ಆದೇಶ ವಿತರಣೆ; ಕೌನ್ಸೆಲಿಂಗ್ ಮೂಲಕ ಭ್ರಷ್ಟಾಚಾರ ತಡೆದಿದ್ದೇವೆ ಎಂದ ಸಿಎಂ
ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದ್ದು, ಕೌನ್ಸೆಲಿಂಗ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. “ನೇಮಕಾತಿ ಮತ್ತು ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ನಮ್ಮ ಸರ್ಕಾರದ ದೃಢ ನಿಲುವು. ಏಜೆಂಟ್‌ಗಳ ಮೋಸಕ್ಕೆ ಒಳಗಾಗಬೇಡಿ.

ಗ್ರಾಮ ಆಡಳಿತಾಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆ ಆಲಿಸಬೇಕು: ಸಿಎಂ ಸಿದ್ದರಾಮಯ್ಯ
ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ.

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

