Appointments

29 ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಫೈನಲ್; ಸೋಮವಾರ ಸಿಎಂ ಅಂಕಿತ ಸಾಧ್ಯತೆ; MLC ನಾಮ ನಿರ್ದೇಶನಕ್ಕೂ ಶೀಘ್ರದಲ್ಲೇ ತೆರೆ!
ಶಿವಕುಮಾರ್ ಮತ್ತು ನಾನು ನಮ್ಮ ಸಲಹೆಗಳನ್ನು ನೀಡಿದ್ದೇವೆ ಮತ್ತು ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಒಂದು ವಾರದಲ್ಲಿ ನಿಗಮ-ಮಂಡಳಿ ನೇಮಕಾತಿ ಸಾಧ್ಯತೆ: ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ
ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ನಂತರ ಪಟ್ಟಿ ಬಿಡುಗಡೆ ಮಾಡುವುದಾಗಿ ಸಿಎಂ ಹೇಳಿರುವುದಾಗಿ ಪರಮೇಶ್ವರ ತಿಳಿಸಿದರು.

ಚುನಾವಣೆ ಕಾರಣ ನೇಮಕಾತಿ ಪ್ರಕ್ರಿಯೆಗಳ ನಿಲ್ಲಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ನಿಗಮ-ಮಂಡಳಿ ನೇಮಕಾತಿ ಯಾವುದೇ ಕ್ಷಣದಲ್ಲಾದರೂ ಆಗಬಹುದು: ಡಿಕೆ.ಶಿವಕುಮಾರ್
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಮುಂದಿನ ವಾರ ದೆಹಲಿಗೆ ಸಿದ್ದು-ಡಿಕೆಶಿ, 29 ಶಾಸಕರಿಗೆ ಅಧಿಕಾರ ಸಾಧ್ಯತೆ
ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಹತ್ವದ ಸಭೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮುಂದಿನ ವಾರ ರಾಷ್ಟ್ರರಾಜಧಾನಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ-ಡಿಸಿಎಂ ಭೇಟಿಯಾದ ಸುರ್ಜೇವಾಲಾ, ಒಮ್ಮತ ಮೂಡಿಸಲು ಕಸರತ್ತು!
ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಕೇಂದ್ರದಿಂದ ವಿಶೇಷ ಕಾನೂನು: ದೆಹಲಿ ಆಡಳಿತಾತ್ಮಕ ನಿರ್ಧಾರಕ್ಕೆ ಪ್ರಾಧಿಕಾರ, ಲೆ.ಗೌರ್ನರ್ ತೀರ್ಮಾನ ಅಂತಿಮ!
ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ಹೊರಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರ ಮಹತ್ವದ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ.

ವಿವಿಧ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

'ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಸಿದ್ದರಾಮಯ್ಯ ಹದ್ದಿನ ಕಣ್ಣು'
ಲೋಕಸಭೆ ಚುನಾವಣೆ ಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

