appollo hospital

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ
ಅನಾರೋಗ್ಯದ ಕಾರಣ ಶುಕ್ರವಾರ ಹೈದರಾಬಾದ್ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ಸ್ಟಾರ್ ರಜನಿಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ, ಆದರೆ ರಕ್ತದೊತ್ತಡ ಅದೇ ಮಟ್ಟದಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

