ರಾಜ್ಯನಿಯಮ ಗಾಳಿಗೆ ತೂರಿ ರೋಗಿಗಳಿಂದ ಲಕ್ಷ ಲಕ್ಷ ಹಣ ವಸೂಲಿ; ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ: ಸರ್ಕಾರ
ನಟಿ ಸುಧಾರಾಣಿ ಅವರ ಅಣ್ಣನ ಪುತ್ರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯಲಿಲ್ಲ ಎಂಬ ಸುದ್ದಿ ಹಸಿರಾಗಿರುವಂತೆಯೇ ಇತ್ತ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಗರಂ ಆಗಿರುವ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.