ಕ್ರಿಕೆಟ್ವೆಂಕಟೇಶ್ ಪ್ರಸಾದ್ ಟೀಕೆ ನಡುವೆ ಕೆಎಲ್ ರಾಹುಲ್ ಗೆ ದೆಹಲಿಯ ಮಾಜಿ ಕ್ರಿಕೆಟಿಗ ಬೆಂಬಲ!
ಫಾರ್ಮ್ ಕಳೆದುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಪದೇ ಪದೇ ಅವಕಾಶ ನೀಡುತ್ತಿರುವುದಕ್ಕೆ ಕನ್ನಡದವರೇ ಆದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಅವರ ತೀವ್ರ ಟೀಕೆಯ ನಡುವೆ ದೆಹಲಿಯ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಹುಲ್ ಪರ ಮಾತನಾಡಿದ್ದಾರೆ.