Apprehended

25 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆ!
ಶ್ರೀಲಂಕಾದ ಜಾಫ್ನಾ ಪ್ರದೇಶದಲ್ಲಿರುವ ಕಂಕಸಂತುರೈ ಸಮುದ್ರದಲ್ಲಿ ಮೀನುಗಾರರನ್ನು ಬಂಧಿಸಿದ್ದು, ಅವರ ಎರಡು ಹಾಯಿ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಗಡಿಯಲ್ಲಿ ಬೇಹುಗಾರಿಕೆ: ಪಾಕಿಸ್ತಾನಿ ರೇಂಜರ್ಸ್ ಯೋಧ BSF ವಶಕ್ಕೆ..!
ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಅಸ್ಸಾಂ: ಅಕ್ರಮವಾಗಿ ಭಾರತ ಪ್ರವೇಶಿಸಿದ 17 ಬಾಂಗ್ಲಾದೇಶೀಯರ ಬಂಧನ
ಒಳ ನುಸುಳುವಿಕೆಯ ವಿರುದ್ಧ ದೃಢವಾದ ನಿಲುವು ತಳೆದ ಅಸ್ಸಾಂ ಪೊಲೀಸರು ಇಂದು ಬೆಳ್ಳಂಬೆಳಗ್ಗೆ 9 ಬಾಂಗ್ಲಾದೇಶಿಯರು ಮತ್ತು 8 ಮಕ್ಕಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಿದ್ದಾರೆ

ಗಡಿಯಲ್ಲಿ ನುಸುಳುವಿಕೆ ಹೆಚ್ಚಳ: ಈ ವರ್ಷದ ಜುಲೈವರೆಗೆ ಓರ್ವ ಪಾಕ್ ನುಸುಳುಕೋರನ ಹತ್ಯೆ, 24 ಮಂದಿ ಬಂಧನ-BSF
ಬಂಧಿತ 24 ನುಸುಳುಕೋರರ ಪೈಕಿ 12 ಮಂದಿಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 12 ಮಂದಿಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 22 ಮೀನುಗಾರರ ಬಂಧನ
ಶ್ರೀಲಂಕಾ ನೌಕಾಪಡೆಯು ಜಾಫ್ನಾದಲ್ಲಿನ ಡೆಲ್ಫ್ಟ್ ದ್ವೀಪದ ವಾಯುವ್ಯಕ್ಕೆ ಪಾಲ್ಕ್ ಬೇ ಸಮುದ್ರದಲ್ಲಿ ಬುಧವಾರ ರಾತ್ರಿ ತಮಿಳುನಾಡಿನ 22 ಮೀನುಗಾರರನ್ನು ಬಂಧಿಸಿದೆ.

ಮುಂಬೈ: ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಯುವಕನ ಹತ್ಯೆ,ಇಬ್ಬರು ಬಾಲಾಪರಾಧಿಗಳ ಬಂಧನ!
ಬೆಳಕಿನ ಹಬ್ಬ ದೀಪಾವಳಿಯ ಸಡಗರ, ಸಂಭ್ರಮ ದೇಶಾದ್ಯಂತ ಮನೆ ಮಾಡಿದ್ದು, ಪಟಾಕಿಗಳ ಆರ್ಭಟ ಮುಗಿಲು ಮುಟ್ಟಿದೆ. ಈ ನಡುವೆ ವಾಣಿಜ್ಯ ನಗರಿ ಮುಂಬೈಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ದೆಹಲಿ ವಿದ್ಯಾರ್ಥಿ ಸಾವು: ಮೂವರು ಸಹಪಾಠಿಗಳ ಬಂಧನ
ದೆಹಲಿಯ ಕರವಾಲ್ ನಗರದ ಜೀವನ ಜ್ಯೋತಿ ಸೀನಿಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ....

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನಿಸಿದ್ದ 12ರ ಬಾಲಕ ಸೇನಾ ವಶಕ್ಕೆ
ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲದ 12 ವರ್ಷದ ಬಾಲಕನೊಬ್ಬನನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಶುಕ್ರವಾರ...

