ದೇಶಗಡಿಯೊಳಗೆ ನುಸುಳಲು ಯತ್ನ: ಪಾಕಿಸ್ತಾನಿ ಪ್ರಜೆ ಬಂಧಿಸಿದ ಬಿಎಸ್ಎಫ್
ಅಕ್ರಮವಾಗಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ. ಕಚ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಚಲನವಲನವನ್ನು ಗಮಿಸಿಸಿ ಆತನನ್ನು ಬಂಧಿಸಲಾಯಿತು ಎಂದು ಬಿಎಸ್ ಎಫ್ ಹೇಳಿಕೆಯಲ್ಲಿ ತಿಳಿಸಿದೆ.