ದೇಶಕಾಮಗಾರಿಗಳಿಗೆ ಅರಣ್ಯ ಇಲಾಖೆ ಅನುಮತಿ ಪಡೆಯಲು ವಿಶ್ವಬ್ಯಾಂಕ್ ಮೊರೆ ಹೋಗಬೇಕೆ: ಕಾಗೇರಿ ಅಸಮಾಧಾನ
ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆಯಲು ವಿಶ್ವಬ್ಯಾಂಕ್ ಅನ್ನು ಸಂಪರ್ಕಿಸಬೇಕೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.