approved

ಭಾರತೀಯ ಸೇನೆಗೆ 79,000 ಕೋಟಿ ರೂ ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!
ಭಾರತೀಯ ಸೇನೆಯ ಆರ್ಟಿಲರಿ ರೆಜಿಮೆಂಟ್‌ಗಳಿಗೆ 'ಲಾಯ್ಟರ್ ಮ್ಯೂನಿಷನ್ ಸಿಸ್ಟಮ್' ಖರೀದಿಗೆ ಅನುಮೋದನೆ ದೊರೆತಿದೆ. ಇದು ಯುದ್ಧದ ವೇಳೆ ಗುರಿಗಳನ್ನು ನಿಖರವಾಗಿ ಹೊಡೆದುರುಳಿಸಲು ಸಹಕಾರಿಯಾಗಲಿದೆ.

60ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ; 11 ಯೋಜನೆಗಳಿಗೆ ಅನುಮತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ ಬರೋಬ್ಬರಿ 1,74,381.44 ಕೋಟಿ ರೂ. ಮೌಲ್ಯದ ಒಟ್ಟು 11 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು.

ಅಮೃತ ನಗರೋತ್ಥಾನ: 299 ಸ್ಥಳೀಯ ಸಂಸ್ಥೆ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ
ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರಾಜ್ಯದ 299 ನಗರ ಸ್ಥಳೀಯ ಸಂಸ್ಥೆಗಳ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯ ಸಮಿತಿ ಅನುಮೋದನೆ ನೀಡಿದೆ.

ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ: ಗೋವಿಂದ ಕಾರಜೋಳ
ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕ್ರಿಯಾ ಯೋಜನೆಗೆ ಅನುಮೋದನೆ: ಮುಖ್ಯಮಂತ್ರಿ ಯಡಿಯೂರಪ್ಪ
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.

ಜಾಟ್ ಮೀಸಲಾತಿಗೆ ಹರ್ಯಾಣ ಸಂಪುಟ ಅನುಮೋದನೆ
ಜಾಟ್ ಸಮುದಾಯ ಮೀಸಲಾತಿ ಮಸೂದೆಗೆ ಹರ್ಯಾಣ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮತಿ ದೊರೆತಿದ್ದು ಮಸೂದೆ ಅಂಗೀಕಾರಕ್ಕಾಗಿ ..

ಇಸ್ರೇಲ್ ನಿಂದ 10 ಸಶಸ್ತ್ರ ಕ್ಷಿಪಣಿ ಡ್ರೋನ್ ಖರೀದಿಗೆ ಕೇಂದ್ರ ಅಂಗೀಕಾರ
ಗಡಿಯಾಚೆಗಿನ ಸೇನಾ ಸಾಮರ್ಥ್ಯವನ್ನು ಹೆಚ್ಚಿಸಲು ನಿರ್ಧರಿಸಿರುವ ಭಾರತ ಸರ್ಕಾರ ಇಸ್ರೇಲ್ ನಿಂದ 10 ಸಶಸ್ತ್ರ ಕ್ಷಿಪಣಿ ಖರೀದಿಗೆ ಅಂಗೀಕಾರ ನೀಡಿದೆ...

ಸರ್ಕಾರಿ ನೌಕರರಿಗೆ ಗಣೇಶ ಹಬ್ಬದ ಉಡುಗೊರೆ: ತುಟ್ಟಿ ಭತ್ಯೆ ಏರಿಸಿದ ಕೇಂದ್ರ
ಕೇಂದ್ರ ಸರ್ಕಾರಿ ನೌಕರರಿಗೆ ಶೇ. 6 ರಷ್ಟು ತುಟ್ಟಿಭತ್ಯೆ ಏರಿಕೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ....

ಜೀವ ರಕ್ಷಕ ಸಾಧನ ತೆಪ್ಪಕ್ಕೆ ಅಂತಾರಾಷ್ಟ್ರೀಯ ಮನ್ನಣೆ
ಯುಟಿಸಿ ಏರೋಸ್ಪೇಸ್ ಬೆಂಗಳೂರು ವಿಭಾಗ ಅಭಿವೃದ್ಧಿಪಡಿಸಿರುವ ಜೀವ ರಕ್ಷಕ ಸಾಧನ ತೆಪ್ಪಕ್ಕೆ...

