ಸಿನಿಮಾ ಸುದ್ದಿಅಪ್ಪು ಕಳೆದುಕೊಂಡು ಸಾಕಷ್ಟು ನೊಂದಿದ್ದೇವೆ: ನಿಮ್ಮ ಕುಟುಂಬವನ್ನು ಒಂಟಿಯಾಗಿಸಬೇಡಿ: ಅಭಿಮಾನಿಗಳಿಗೆ ಅಶ್ವಿನಿ ಮನವಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಚಿತ್ರರಂಗವನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಹೃದಯ ಸ್ತಂಬನದಿಂದ ಕಿರು ವಯಸ್ಸಿನಲ್ಲಿಯೇ ಪುನೀತ್ ಅವರ ಹಠಾತ್ ಸಾವನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ.