appu

ಮಾಲ್ಗುಡಿ ಡೇಸ್ ನಟ ಮಾಸ್ಟರ್ ಮಂಜುನಾಥ್ ಬಿಚ್ಚಿಟ್ಟ ಪುನೀತ್ Exclusive ಗುಣ
ಸಿನಿಮಾ ಲೇಖನ

ಮಾಲ್ಗುಡಿ ಡೇಸ್ ನಟ ಮಾಸ್ಟರ್ ಮಂಜುನಾಥ್ ಬಿಚ್ಚಿಟ್ಟ ಪುನೀತ್ Exclusive ಗುಣ

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 'ಮಾಲ್ಗುಡಿ ಡೇಸ್'ಗಾಗಿ ಮಾಸ್ಟರ್ ಮಂಜುನಾಥ್ ಅವರು ಪ್ರಶಸ್ತಿ ಗಳಿಸಿದ್ದಾರೆ ಎಂದು ನಿರೂಪಕರು ಘೋಷಿಸಿದರು. ಜೋರಾಗಿ ಶಿಳ್ಳೆ ಚಪ್ಪಾಳೆ ಸದ್ದು ಕೇಳಿ ಬಂದಿತು. ಗುರುತು ಪರಿಚಯವಿಲ್ಲದ ನಗರದಲ್ಲಿ ಯಾರಪ್ಪಾ ಈ ಪರಿ ತಮ್ಮನ್ನು ಹುರಿದುಂಬಿಸುತ್ತಿರುವುದು ಎಂದು ನೋಡಿದರೆ ಸಭಿಕರ ಸಾಲಿನಲ್ಲಿ ಅಪ್ಪು ಕಂಡಿದ್ದರು. ದ್ಯಾಟ್ಸ್ ಅಪ್ಪು!

ಅಪ್ಪು ಜೊತೆಗೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ! 
ಸಿನಿಮಾ ಸುದ್ದಿ

ಅಪ್ಪು ಜೊತೆಗೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ! 

ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೊನೆಯದಾಗಿ ಹಾಡಿದ  ವಿಡಿಯೋವೊಂದನ್ನು ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳು 
ಸಿನಿಮಾ

ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳು 

ಶುಕ್ರವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕೇಂದ್ರ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರಲ್ಲಿ ಕೆಲ ಪ್ರಮುಖರು ನಮ್ಮ ಪುನೀತ್ ಬಗ್ಗೆ ಹೇಳಿರುವ ಮಾತುಗಳು ಇಲ್ಲಿವೆ.