ರಾಜ್ಯಏಪ್ರಿಲ್ 9 ರಂದು ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ಸಫಾರಿ, ಹೋಂ ಸ್ಟೇ, ರೆಸಾರ್ಟ್ ಬಂದ್
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆ ದೃಷ್ಟಿಯಿಂದ ನಾಳೆಯಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್...