April

ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣ; ತೆರಿಗೆ ಪಾವತಿ ಮಾಡದವರ ಆಸ್ತಿ ಹರಾಜು: ಡಿ.ಕೆ ಶಿವಕುಮಾರ್
‘ಸುಮಾರು 10 ಲಕ್ಷಕ್ಕೂ ಹೆಚ್ಚು ನಾಗರಿಕರ ಆಸ್ತಿಗಳನ್ನು ಸ್ಕ್ಯಾನ್ ಮಾಡಿಸಿದ್ದು, ಒಂದೇ ದಿನ ಈ ನಾಗರಕರಿಗೆ ಇ ಖಾತಾ ನೀಡಲಾಗುವುದು. ಏಪ್ರಿಲ್ ತಿಂಗಳ ಮೂರನೇ ಭಾನುವಾರದಂದು ಈ ಕಾರ್ಯಕ್ರಮ ಮಾಡಲು ದಿನಾಂಕ ನಿಗದಿ ಮಾಡಿದ್ದೇನೆ.

ಏಪ್ರಿಲ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 3.16ಕ್ಕೆ ಇಳಿಕೆ; 69 ತಿಂಗಳಲ್ಲೇ ಅತಿಕಡಿಮೆ
ಮುಖ್ಯವಾಗಿ ತರಕಾರಿ ಬೆಲೆಗಳಲ್ಲಿನ ನಿರಂತರ ಕುಸಿತದಿಂದಾಗಿ ಚಿಲ್ಲರೆ ಹಣದುಬ್ಬರ ಕಳೆದ ಆರು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದೆ.

GST ಸಾರ್ವಕಾಲಿಕ ದಾಖಲೆ: ಏಪ್ರಿಲ್ ತಿಂಗಳಲ್ಲಿ 2.36 ಲಕ್ಷ ಕೋಟಿ ರೂ ಸಂಗ್ರಹ
ಏಪ್ರಿಲ್ ನಲ್ಲಿ ಒಟ್ಟು ಜಿಎಸ್ ಟಿ ಆದಾಯ 2.36 ಲಕ್ಷ ಕೋಟಿ ರೂಪಾಯಿ ಸಂಗ್ರವಾಗಿದ್ದು, ಇದು ಕಳೆದ ವರ್ಷದ ಏಪ್ರಿಲ್ ನಲ್ಲಿ ಸಂಗ್ರಹವಾಗಿದ್ದ 2.10 ಲಕ್ಷ ಕೋಟಿ ರೂ. ಗೆ ಹೋಲಿಸಿದರೆ ಶೇ. 12.6 ರಷ್ಟು ಹೆಚ್ಚಳವಾಗಿದೆ.

ಭಾರತದ ವಿದೇಶೀ ವಿನಿಮಯ ಮೀಸಲು $1.57 ಬಿಲಿಯನ್ ನಿಂದ $677.83 ಬಿಲಿಯನ್ ಗೆ ಏರಿಕೆ
ಇದು ಸತತ ಆರನೇ ವಾರದಲ್ಲಿ ಏರಿಕೆಯಾಗಿದೆ. ಏಪ್ರಿಲ್ 4 ಕ್ಕೆ ಕೊನೆಗೊಂಡ ಹಿಂದಿನ ವರದಿ ವಾರದಲ್ಲಿ ಒಟ್ಟಾರೆ ಮೀಸಲು $10.87 ಬಿಲಿಯನ್‌ನಿಂದ $676.27 ಬಿಲಿಯನ್‌ಗೆ ತಲುಪಿದೆ.

ನೈಜ ಘಟನೆಯಾಧಾರಿತ ಸಿನಿಮಾ 'ಪ್ರೀತಿಯ ಹುಚ್ಚ' ಏಪ್ರಿಲ್ ನಲ್ಲಿ ರಿಲೀಸ್
ಪ್ರೀತಿಯ ಹುಚ್ಚ ಚಿತ್ರಕ್ಕೆ ಚಿತ್ರಕಥೆ, ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ, 90 ರ ದಶಕದ ಉತ್ತರಾರ್ಧದಲ್ಲಿ ಹಾಸನದಲ್ಲಿ ನಡೆದ ಒಂದು ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದ್ದಾರೆ.

ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್
ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ.

ಏಪ್ರಿಲ್‌ನಿಂದ ಮಾರುತಿ ಸುಜುಕಿಯ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆ
ಒಟ್ಟಾರೆ ಹಣದುಬ್ಬರ, ಸರ್ಕಾರದ ನೀತಿಗಳು ಮತ್ತು ಉತ್ಪಾದನಾ ವೆಚ್ಚವನ್ನು ಭಾಗಶಃ ಸರಿದೂಗಿಸಲು ಏಪ್ರಿಲ್‌ನಲ್ಲಿ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಗುರುವಾರ ಹೇಳಿದೆ.

ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ನಿರ್ಧಾರ
ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಭಾರತದ ಕಲ್ಲಿದ್ದಲು ಆಮದು ಏಪ್ರಿಲ್ ನಲ್ಲಿ ಶೇ.30 ರಷ್ಟು ಏರಿಕೆ!
ಭಾರತದ ಕಲ್ಲಿದ್ದಲು ಆಮದು ಪ್ರಮಾಣ ಏಪ್ರಿಲ್ ತಿಂಗಳಲ್ಲಿ ಶೇ.30.3 ರಷ್ಟು ಏರಿಕೆಯಾಗಿದ್ದು, 22.27 ಮಿಲಿಯನ್ ಟನ್ ಗಳಷ್ಟು ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿದೆ.

